ಕೋವಿಡ್‌ ಲಸಿಕೆ ನಿರಾಕರಿಸಿ ಮನೆ ಏರಿದ ವ್ಯಕ್ತಿ, ದೇವರು ಮೈಮೇಲೆ ಬಂದಂತೆ ವರ್ತಿಸಿದ ಮತ್ತೊಬ್ಬ

posted in: ರಾಜ್ಯ | 0

ಕೊಪ್ಪಳ:ರಾಜ್ಯದಲ್ಲಿ ಕೋವಿಡ್‌ ಲಸಿಕೆ ಪಡೆಯಲು ಜನ ನಿರಾಕರಿಸುತ್ತಿದ್ದಾರೆ. ಕೊಪ್ಪಳದಲ್ಲಿ ಅಧಿಕಾರಿಗಳು ವಿವಿಧ ರೀತಿಯ ಸವಾಲು ಎದುರಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪಾದಲ್ಲಿ ಹುಚ್ಚಪ್ಪ ಛಲವಾದಿ ಎಂಬ ವ್ಯಕ್ತಿ ಲಸಿಕೆಗೆ ಹೆದರಿ ಮನೆಯ ಮೇಲೆ ಏರಿದ್ದಾರೆ…! ಮತ್ತೊಂದೆಡೆ ಕೊರೊನಾ ಲಸಿಕೆ ಹಾಕಲು ಹೋಗುತ್ತಿದ್ದಂತೆ ವ್ಯಕ್ತಿಯೊಬ್ಬ ದೇವರು ಬಂದಂತೆ ವಿಲಕ್ಷಣ ವರ್ತನೆ ತೋರಿದ್ದಾರೆ. ಇನ್ನೊಂದು ಕಡೆ ನಾನು … Continued