ವಿಡಿಯೋ | 443 ಮೀಟರ್ ಎತ್ತರದ ಎಂಪೈರ್ ಸ್ಟೇಟ್ ಕಟ್ಟಡದ ತುತ್ತತುದಿಯ ಆ್ಯಂಟೆನಾ ಏರಿ ಪ್ರೇಮ ನಿವೇದನೆ ; ಬಂಧನ
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ನಗರದ ಪ್ರಸಿದ್ಧ ಎಂಪೈರ್ ಸ್ಟೇಟ್ ಬಿಲ್ಡಿಂಗ್ನ ಅತ್ಯುನ್ನತ ಟವರ್ ಏರಿ, ಅಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡಿರುವಂತೆ ಕಾಣಿಸಿಕೊಂಡ ರಷ್ಯಾ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 32 ವರ್ಷದ ಇವಾನ್ ಬೀರ್ಕಸ್ ಅವರು 33 ವರ್ಷದ ಆಂಜೆಲಾ ನಿಕೊಲಾವ್ ಅವರಿಗೆ ಮೊಣಕಾಲೂರಿ ಉಂಗುರ ನೀಡಿ ವಿವಾಹ ಪ್ರಸ್ತಾಪ ಮಾಡಿದ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ … Continued