ಮಲೇಷ್ಯಾ ಸೋಲಿಸಿ ದಾಖಲೆಯ 4ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ
ಚೆನ್ನೈ: ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಪುರುಷರ ಹಾಕಿ ತಂಡವು ಮಲೇಷ್ಯಾವನ್ನು 4-3 ಗೋಲುಗಳಿಂದ ಸೋಲಿಸಿ ದಾಖಲೆಯ ನಾಲ್ಕನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು ಶನಿವಾರ ಸಂಜೆ ಚೆನ್ನೈನ ಮೇಯರ್ ರಾಧಾಕೃಷ್ಣನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಜುಗರಾಜ್ ಸಿಂಗ್ ಅವರ ಪೆನಾಲ್ಟಿ ಕಾರ್ನರ್ನ ಗೋಲ್ ಭಾರತಕ್ಕೆ ಆರಂಭಿಕ ಮುನ್ನಡೆ ನೀಡಿತು ಮತ್ತು ಮಲೇಷ್ಯಾ ಪಂದ್ಯದ … Continued