ಜೋಗ ಜಲಪಾತದ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತುಮೂಲ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ … Continued