ಕರ್ನಾಟಕದ 13 ಜಿಲ್ಲೆಗಳಲ್ಲಿ ಪ್ರವಾಹ, 510 ಕೋಟಿ ರೂ. ಬಿಡುಗಡೆ, ಮನೆ ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರೂ. ಪರಿಹಾರ: ಬೊಮ್ಮಾಯಿ
ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹ ಬಂದಿದೆ. 466 ಗ್ರಾಮಗಳಲ್ಲಿ ತೊಂದರೆ ಉಂಟಾಗಿದೆ. 13 ಜನರು ಪ್ರವಾಹದಿಂದ ಮೃತಪಟ್ಟಿದ್ದಾರೆ. ಪರಿಹಾರ ಕೆಲಸಕ್ಕೆ ರಾಜ್ಯ ಸರ್ಕಾರದಿಂದ 510 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಶನಿವಾರ) ಹೇಳಿದ್ದಾರೆ. ಎನ್ಡಿಆರ್ಎಫ್ನಿಂದ 150 ಕೋಟಿ ರೂಪಾಯಿ ಖರ್ಚು ಮಾಡಲು ತೀರ್ಮಾನ ಮಾಡಲಾಗಿದೆ. 700 ಕೋಟಿಗೂ … Continued