ಬಿಟ್ ಕಾಯಿನ್ ಹಗರಣದ ಹಿಂದೆ ಯಾರ‍್ಯಾರಿದ್ದಾರೋ ಅವರನ್ನೆಲ್ಲ ಬಲಿ ಹಾಕ್ತೇವೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಹಿಂದೆ ಯಾರ್ಯಾರು ಇದ್ದಾರೆಯೋ ಅವರ್ಯಾರನ್ನೂಬಿಡುವುದಿಲ್ಲ. ಖಂಡಿತವಾಗಿ ಅವರನ್ನು ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹಗರಣ 2016ರಿಂದ ನಡೆಯುತ್ತಿದೆ ಎಂದು ಕಾಂಗ್ರೆಸ್‍ನವರು ಹೇಳುತ್ತಿದ್ದಾರೆ. 2016ರಿಂದ ಕರ್ನಾಟಕದಲ್ಲಿ ಬಿಟ್ ಕಾಯಿನ್ ಹಗರಣ ಇದ್ದಿದ್ದಾದರೆ ರಾಜ್ಯದಲ್ಲೇ ಅವರದ್ದೇ ಸರ್ಕಾರ ಅಧಿಕಾರದಲ್ಲಿತ್ತು. … Continued