ಮಹತ್ವದ ಸುದ್ದಿ…ಕರ್ನಾಟಕದಲ್ಲಿ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ! ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶ, ಏನಿರತ್ತೆ..ಏನಿರಲ್ಲ..? ಮಾಹಿತಿ ಇಲ್ಲಿದೆ

ಬೆಂಗಳೂರು: ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್‌ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಎಂದು ಭಾವಿಸಿದವರಿಗೆ ಸರ್ಕಾರ ಶಾಕ್ ನೀಡಿದೆ. ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಡಿ.28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಹಾಗೂ  ಆ ಸಮಯದಲ್ಲಿ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದು … Continued