ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಗೋ ಮಾತಾ ಸಹಕಾರ ಸಂಘ ಸ್ಥಾಪನೆಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ದಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಗೋವಿನ ಅನೇಕ ಉತ್ಪನ್ನಗಳನ್ನು ಜನರು ಖರೀದಿ ಮಾಡುತ್ತಾರೆ. … Continued