ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ನಿಧನ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ಹೊಳಿಮಠ (45) ಅವರು ಹೃದಯಾಘಾತದಿಂದ ಇಂದು ಸೋಮವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್ಗೆ ಹೊಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದರು. ತಕ್ಷಣವೇ ಅವರನ್ನು ನಾಗರಬಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಗೃಹ ಸಚಿವರಾದಾಗಿಂದ ಅವರ … Continued