ಇಂದು ಸಿಎಂ ಉತ್ತರ ಕನ್ನಡ ಜಿಲ್ಲೆ ಪ್ರವಾಸ, ದೆಹಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ ಬೊಮ್ಮಾಯಿ
ಬೆಂಗಳೂರು: ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ ರಚನೆ ಮಾಡುವುದು ಸವಾಲಿನ ಕೆಲಸ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನನಗೆ ಈಗ ತಕ್ಷಣಕ್ಕೆ ಮಳೆ … Continued