2025ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ, ಮೇಲ್ವಿಚಾರಣೆಗೆ ವಿಶೇಷ ತಂಡ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು: ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ರಾಜ್ಯದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ. ಅದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಂಡ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಆರ್ಥಿಕ ತಜ್ಞರಾದ ಮೋಹನ್‍ದಾಸ್ ಪೈ ಮತ್ತು ದಿಶಾ ಹೊಳ್ಳ ಅವರು ತಯಾರಿಸಿದ $1 Trillion … Continued

ವರಿಷ್ಠರು ಕಾಲಾವಕಾಶ ನೀಡಿದರೆ ತಕ್ಷಣವೇ ದೆಹಲಿಗೆ: ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ‌

ಬೆಂಗಳೂರು : ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟ ತಕ್ಷಣವೇ ದೆಹಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗಬೇಕೆಂದಿದ್ದೇನೆ. ವರಿಷ್ಠರು ಸಮಯ ನೀಡಿದರೆ ತಕ್ಷಣವೇ ಹೋಗುತ್ತೇನೆ ಎಂದು … Continued

ನಾಳೆಯಿಂದ ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾ ಪ್ರವಾಸ ಆರಂಭ

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಆಡಳಿತಾರೂಢ ಬಿಜೆಪಿ, ನಾಳೆ, ಮಂಗಳವಾರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಯಚೂರಿನಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ವಿಜಯ ಸಂಕಲ್ಪ ಯಾತ್ರೆ ಗಿಲ್ಲೇಸೂಗೂರು ಗ್ರಾಮದಿಂದ ಶುರುವಾಗಲಿದೆ. ರಾಜ್ಯಾದ್ಯಂತ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ವಿಜಯ ಸಂಕಲ್ಪ ಯಾತ್ರೆ … Continued

ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ, ಆತ್ಮ ಗೌರವದ ಬದುಕು ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು: ತುಳಿತಕ್ಕೊಳಗಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸಮಾನ ಅವಕಾಶ ಹಾಗೂ ಆತ್ಮಗೌರವ-ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು, ಭಾನುವಾರ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪರಿವರ್ತನೆಯ ಹರಿಕಾರ, ಶ್ರೇಷ್ಠ ಮಾನವತಾವಾದಿ, ರಾಮಾಯಣದ ರಚನಕಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು … Continued

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದು ಶನಿವಾರ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued

ಸರ್ವಪಕ್ಷ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಇಂದು, ಶುಕ್ರವಾರ ನಗರದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮೋಹನ್‌ ದಾಸ್‌ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿದೆ. ನಾಳೆಯೇ ಸಂಪುಟ ಸಭೆ ಕರೆಯಲಾಗುತ್ತಿದ್ದು, ಸರ್ಕಾರಿ ಮೀಸಲಾತಿ ಹೆಚ್ಚಳಕ್ಕೆ ಅಧಿಕೃತ ಆದೇಶದ ಮುದ್ರೆ … Continued

ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸೂಕ್ತ ಚಿಕಿತ್ಸೆ

ಮೈಸೂರು: ಗಾಯಗೊಂಡ ಆನೆ ಮರಿಗೆ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬರೆದಿದ್ದ ಮನವಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣವೇ ಸ್ಪಂದಿಸಿದ್ದು, ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ  ಆನೆ ಮರಿಗೆ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಅಕ್ಟೋಬರ್‌ 5ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಫಾರಿ ವೇಳೆ … Continued

ಎಸ್ಕಾಂಗಳ ಖಾಸಗೀಕರಣ ಇಲ್ಲ, ಗ್ರಾಮೀಣ ಪ್ರದೇಶಗಳಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು: ಸಿಎಂ ಬೊಮ್ಮಾಯಿ

 ಹಾವೇರಿ:ಎಸ್ಕಾಂಗಳ ಖಾಸಗೀಕರಣವನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮೀಣ ಪ್ರದೇಶಗಳಿಗೆ ನಿರಂತರ ಏಳು ಗಂಟೆಗಳ ವಿದ್ಯುತ್ ಸರಬರಾಜು ಮಾಡಲು ತಕ್ಷಣ ಆದೇಶ ಹೊರಡಿಸಲಾಗುವುದು ಎಂದು ಘೋಷಿಸಿದ್ದಾರೆ. ಇಲ್ಲಿನ ಗುರುಭವನದಲ್ಲಿ ಗುರುವಾರ ವಿಜಯ ಕರ್ನಾಟಕ, ಕನ್ನಡ ದಿನಪತ್ರಿಕೆ ಆಯೋಜಿಸಿದ್ದ ಹಾವೇರಿ ಜಿಲ್ಲೆ ರಚನೆ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ 5 ಗಂಟೆ ವಿದ್ಯುತ್ ನೀಡಲಾಗುತ್ತಿದ್ದು, … Continued

ಸಾಕಷ್ಟು ಮಾಹಿತಿ ಸಂಗ್ರಹಿಸಿದ ನಂತರವೇ ಪಿಎಫ್​ಐ, ಇತರ ಎಂಟು ಸಂಘಟನೆಗಳ ನಿಷೇಧ: ಸಿಎಂ ಬೊಮ್ಮಾಯಿ

ಬೆಂಗಳೂರು: ಪಿಎಫ್​ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಪಿಎಫ್​ಐ ನಿಷೇಧ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಪಿಎಫ್​​ಐ ನಿಷೇಧಿಸುವಂತೆ ವಿರೋಧ ಪಕ್ಷದವರೂ ಸೇರಿದಂತೆ ಎಲ್ಲರೂ ಮನವಿ ಮಾಡಿದ್ದೆವು. ಪಿಎಫ್​ ಸಂಘಟನೆಯನ್ನು ಯಾವಾಗ ನಿಷೇಧಿಸುವಿರಿ ಎಂದು ಹಲವರು ಪ್ರಶ್ನಿಸುತ್ತಿದ್ದರು. ಈ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದೆ ಎಂದರು. … Continued

ಕಾಡಾನೆ ದಾಳಿಯಿಂದ ಬೆಳೆ ಹಾನಿಯಾದರೆ ಪರಿಹಾರ ಹೆಚ್ಚಳ : ಸಿಎಂ ಬೊಮ್ಮಾಯಿ

ಬೆಂಗಳೂರು: ಕಾಡಾನೆ ದಾಳಿಯಿಂದಾದ ಬೆಳೆ ಹಾನಿ ಪರಿಹಾರ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಬುಧವಾರ ವಿಧಾನಸಭೆಯ ಸದನದಲ್ಲಿ ನಿಯಮ 69 ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ವಿಚಾರವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಅವರು ಉತ್ತರಿಸಿದರು. ಸಕಲೇಶಪುರ ಶಾಸಕ ಎಚ್. ಕೆ. ಕುಮಾರಸ್ವಾಮಿ ಅವರು ಸರ್ಕಾರದ ಗಮನ ಸೆಳೆದು ಆನೆ … Continued