ನೆರೆಪೀಡಿತ ಭಟ್ಕಳಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ: ಭೂ ಕುಸಿತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ

ಕಾರವಾರ: ರಾಜ್ಯಾದ್ಯಂತ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭೂ ಕುಸಿತವಾಗಿ ನಾಲ್ವರು ಮೃತಪಟ್ಟ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈವರೆಗಿನ ಮಾಹಿತಿಯ … Continued

ಕರಾವಳಿ ಭಾಗದಲ್ಲಿ ವಿಶೇಷ ಕ್ರಮ ಜಾರಿ ಮಾಡ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು:ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಲ್ಲಿನ ಎಡಿಜಿಪಿಎ ಸೂಚನೆ ನೀಡಿದ್ದೇನೆ. ಪ್ರತಿಯೊಂದು ಕೊಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಲ್ಲಿ ಡಿಜಿ, ಐಜಿಪಿ ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆರ್.ಟಿ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ವಿಶೇಷ ಕಠಿಣ … Continued

ನೂತನ ಸಮಿತಿ ವರದಿ ಸಲ್ಲಿಸುವವರೆಗೆ ಕಸ್ತೂರಿರಂಗನ್ ಅಧಿಸೂಚನೆ ಜಾರಿ ಮಾಡುವುದಿಲ್ಲ ಎಂದು ಭರವಸೆ ನೀಡಿದ ಕೇಂದ್ರ ಸರಕಾರ: ಸಿಎಂ ಬೊಮ್ಮಾಯಿ

ನವದೆಹಲಿ: ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳ ಘೋಷಣೆಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಅಧಿಸೂಚನೆಯನ್ನು ರಾಜ್ಯಗಳ ಕಳವಳಗಳನ್ನು ಪರಿಹರಿಸಲು ಇತ್ತೀಚೆಗೆ ರಚಿಸಲಾದ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಕೇಂದ್ರವು ಭರವಸೆ ನೀಡಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮುಖ್ಯಮಂತ್ರಿ … Continued

ಬೇಡ್ತಿ–ವರದಾ ನದಿಗಳ ಜೋಡಣೆ ಯೋಜನೆ ಕೈಗೆತ್ತಿಕೊಂಡಿಲ್ಲ : ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ಸರ್ಕಾರದ ಮಾಹಿತಿ

ಶಿರಸಿ : ಶಿರಸಿ : ಬೇಡ್ತಿ – ವರದಾ ನದಿಗಳ ಜೋಡಣೆ ಯೋಜನೆಯನ್ನು ಸರ್ಕಾರ ಜಾರಿಗೆ ಮುಂದಾಗಿಲ್ಲ. ಡಿಪಿಆರ್‌ಗೆ ಒಪ್ಪಿಗೆ ನೀಡಿಲ್ಲ. ಯೋಜನಾ ವರದಿಯನ್ನು ಕೇಂದ್ರಕ್ಕೆ ಕಳುಹಿಸಿಲ್ಲ, ಕೇಂದ್ರ ಸರ್ಕಾರ ಬೇಡ್ತಿ- ವರದಾ ಯೋಜನೆಗೆ ಅನುದಾನ ನೀಡಿಲ್ಲ ಎಂದು ರಾಜ್ಯ ಸರ್ಕಾರ ಬೇಡ್ತಿ – ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ತಿಳಿಸಿದೆ. ಬೇಡ್ತಿ ಅಘನಾಶಿನಿ ಕೊಳ್ಳ … Continued

ದೆಹಲಿ ಪ್ರವಾಸದ ವೇಳೆ ಪಕ್ಷದ ನಾಯಕರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜುಲೈ 24 ರಂದು ನವದೆಹಲಿಗೆ ತೆರಳುತ್ತಿದ್ದು, ಎರಡು ದಿನಗಳು ದೆಹಲಿಯಲ್ಲಿ ಉಳಿಯಲಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಾಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದೇನೆ. … Continued

ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹಾಕಿದ್ರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ನಾವು ಹಾಲು,‌ ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್‌ಟಿ ಹಾಕಲಾಗಿದೆ. ಆದರೆ ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಅದನ್ನು ಮರು ಪಾವತಿ ಮಾಡಲು ಅವಕಾಶವಿದೆ‌. ಹೀಗಾಗಿ ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬ್ರಾಂಡೆಡ್ ಇದ್ದವರಿಗೆ ಮಾತ್ರ … Continued

ರಾಜ್ಯದಲ್ಲಿ ಮಳೆಗೆ 12 ಜನರು ಸಾವು: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಈವರೆಗೆ ರಾಜ್ಯದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಿದ ಅವರು, ಈ ಮಾಹಿತಿ ನೀಡಿದ್ದಾರೆ. ರಾಜ್ಯದ ೧೩ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿಯಿದೆ. ಮಳೆಯಿಂದಾಗಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ ಹಾಗೂ 65 … Continued

ನೇರ ಪಾವತಿ ಪೌರಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ; ಅನುಷ್ಠಾನಕ್ಕೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗುರುವಾರ ಗೃಹ … Continued

ಪಠ್ಯದಲ್ಲಿ ಕನಕದಾಸರ ಜೀವನ ಚರಿತ್ರೆ ಈ ಹಿಂದಿನಂತೆಯೇ ಪ್ರಕಟಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಈ ಹಿಂದೆ ಇದ್ದಂತ್ತೆಯೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಕಾಗಿನೆಲೆಯ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನಿನ್ನೆ, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು, ಮಂಗಳವಾರ ಪಠ್ಯ ಪುಸ್ತಕದಲ್ಲಿ … Continued

ಸ್ತ್ರೀ ಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆಗೆ ಅಕ್ಟೋಬರ್‌ 2ರಂದು ಚಾಲನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅಕ್ಟೋಬರ್ 2ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು, ಬುಧವಾರ ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ … Continued