ಕೊರೊನಾ ನಿಯಂತ್ರಣದ ಉಸ್ತುವಾರಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಸಿಎಂ

ಬೆಂಗಳೂರು : ರಾಜ್ಯದಲ್ಲಿ ಕೊರೊನಾಉಲ್ಬಣ ಮುಂದುವರಿದ ಮಧ್ಯೆಯೇ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯಿತು. ಸಭೆಯಲ್ಲಿ ಲಾಕ್ ಡೌನ್ ಕುರಿತಾದ ಕ್ರಮ, ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ನೀಡಬೇಕಾದ ಸೌಲಭ್ಯಕುರಿತು ಚರ್ಚೆ ನಡೆಯಿತು. ಅಧಿಕಾರಿಗಳು ಹಾಗೂ ಸಚಿವರಿಂದ ಕೆಲವು ಮಾಹಿತಿ ಪಡೆದಮುಖ್ಯಮಂತ್ರಿ ಯಡಿಯೂರಪ್ಪ ಕೆಲವುಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಕರ್ನಾಟಕದ … Continued