ಮಣಿಪಾಲ ಆಸ್ಪತ್ರೆಯಿಂದ ಸಿಎಂ ಬಿಎಸ್‌ವೈ ಬಿಡುಗಡೆ

ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಂತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಜೊತೆಗೆ ಮೊಮ್ಮಗಳಾದ ಸೌಂದರ್ಯ ಕೂಡ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ ಏಪ್ರಿಲ್ 16ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಂತ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮೊಮ್ಮಗಳಾದ ಸೌಂದರ್ಯ ಅವರನ್ನು ಗುರುವಾರ ಮತ್ತೆ ಕೊರೊನಾ ಸೋಂಕು … Continued