ಬಿಜೆಪಿ ಶಾಸಕ ಯತ್ನಾಳಗೆ ಚಾಮರಾಜ ನಗರದಲ್ಲಿ ಘೇರಾವ್

ಚಾಮರಾಜನಗರ: ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರಿಗೆ ಚಾಮರಾಜನಗರದಲ್ಲಿ  ಮಂಗಳವಾರ ಘೇರಾವ್ ಹಾಕಲಾಯಿತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ವೀರಶೈವ ಸಮಾಜದ ಮುಖಂಡರು,ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳು ಘೆರಾವ್ ಹಾಕಿ ಪ್ರತಿಭಟಿಸಿದ್ದಾರೆ. ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ವರ್ತಕರ ಭವನದಲ್ಲಿ ಏರ್ಪಡಿಸಿದ್ದ ಗೌಡ ಲಿಂಗಾಯತ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ … Continued