ತೌಕ್ಟೆ ಚಂಡಮಾರುತ: ಬಾಧಿತ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಬಿಎಸ್‌ವೈ
ಬೆಂಗಳೂರು: ತೌಕ್ಟೆ ಚಂಡಮಾರುತದಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಉಂಟಾಗಿರುವ ಭಾರೀ ಮಳೆ ಹಾಗೂ ಅನಾಹುತದ ಮುಖ್ಯಮಂತ್ರಿ ಯಡಿಯೂರಪ್ಪ ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗು ಉಸ್ತುವಾರಿ ಸಚಿವರಿಂದ ವಿವರಗಳನ್ನು ಪಡೆದಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಕೋವಿಡ್ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು … Continued