ನಾಯಕತ್ವ ಬದಲಾವಣೆ ವಿಚಾರ ಎಲ್ಲಿಯೂ ಚರ್ಚೆ ಆಗಿಲ್ಲ..ಯೋಗೇಶ್ವರ ಹೇಳಿಕೆಗೆ ವಿವರಣೆ ಕೇಳುತ್ತೇನೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅಲ್ಲಗಳೆದಿದ್ದಾರೆ. ಯಶವಂತಪುರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾತನಾಡಿದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಲ್ಲಿಯೂ ಚರ್ಚೆ ಆ ಬಗ್ಗೆ ಆಗಿಲ್ಲ, ಯಾವುದೇ ಬದಲಾವಣೆ ಕೂಡ ಇಲ್ಲ. ಯಡಿಯೂರಪ್ಪ … Continued