ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ, ಲಾಕ್‌ಡೌನ್ ಮುಂದುವರಿಕೆಯೋ ಇಲ್ಲವೋ ನಿರ್ಧಾರ
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಆದರೂ ಕೋವಿಡ್ ಪಾಸಿಟಿವಿಟಿ ದರ ಶೇ.10ಕ್ಕಿಂತ ಕಡಿಮೆಯಾಗಿಲ್ಲ. ಕೋವಿಡ್ ಕುರಿತಾದ ತಾಂತ್ರಿಕ ಸಲಹಾ ಸಮಿತಿಯು ಲಾಕ್‌ಡೌನ್ ಮುಂದುವರಿಸಲು ಶಿಫಾರಸು ಮಾಡಿದೆ. ಈ ಕಾರಣದಿಂದ ರಾಜ್ಯದಲ್ಲಿ ಲಾಕ್‌ಡೌನ್ ಕುರಿತು ಚರ್ಚಿಸಲು ಇಂದು (ಬುಧವಾರ) ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು … Continued