ಸಿಎಂ ಆಗಿದ್ದು ನಿಮ್ಮ ಅದೃಷ್ಟ ; ರೇವಂತ ರೆಡ್ಡಿ ವಿರುದ್ಧ ಪಕ್ಷದ ಮತ್ತೊಬ್ಬ ಶಾಸಕ ವಾಗ್ದಾಳಿ : ತೆಲಂಗಾಣ ಕಾಂಗ್ರೆಸ್ನಲ್ಲಿ ಭುಗಿಲೆದ್ದ ಭಿನ್ನಮತ
ಹೈದರಾಬಾದ್: ತೆಲಂಗಾಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಮ್ಮದೇ ಸರ್ಕಾರದ ವಿರುದ್ಧ ಶಾಸಕರ ಬಹಿರಂಗ ಟೀಕೆಗಳು, ಭ್ರಷ್ಟಾಚಾರದ ಆರೋಪಗಳು, ಅಭಿವೃದ್ಧಿ ಅನುದಾನ ಹಂಚಿಕೆ ವಿಚಾರದಲ್ಲಿನ ಭಿನ್ನಾಭಿಪ್ರಾಯಗಳು ಹಾಗೂ ಅಧಿಕಾರ ಹಂಚಿಕೆ ಕುರಿತ ಹೊಸ ಬೇಡಿಕೆಗಳು ಪಕ್ಷದ ಆಂತರಿಕ ಬಿಕ್ಕಟ್ಟನ್ನು ಮತ್ತಷ್ಟು ಬಹಿರಂಗಪಡಿಸುತ್ತಿವೆ. ಇದಕ್ಕೆ ಇತ್ತೀಚಿನ ಉದಾಹರಣೆಯಾಗಿ ಮುನುಗೋಡು ಶಾಸಕ ಕೋಮಟಿರೆಡ್ಡಿ ರಾಜಗೋಪಾಲ … Continued