ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಉಲ್ಬಣ: ಇಂದು ಸಂಜೆ ಸಿಎಂ ಮಹತ್ವದ ಸಭೆ
ಬೆಂಗಳೂರು: ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಇಂದು (ಶನಿವಾರ) ಸಂಜೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಕೋವಿಡ್ ತಜ್ಞರು ಇರುತ್ತಾರೆ. ಹೊಸ ತಳಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಸಭೆಯಲ್ಲಿ ಚರ್ಚೆಯಾದ ಬಳಿಕ ಕೈಗೊಳ್ಳುವ … Continued