ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಉದ್ಧವ್ ಠಾಕ್ರೆ ʼಎಂವಿಎ ಸಿಎಂ ಅಭ್ಯರ್ಥಿʼ ಮಾಡುವ ಸಲಹೆ ಒಪ್ಪದ ಶರದ್ ಪವಾರ್
ಮುಂಬೈ : ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮುಖ್ಯಮಂತ್ರಿ ಮುಖವಾಗಿ ಬಿಂಬಿಸಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸುತ್ತಲೇ ಇದ್ದರೂ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಒಬ್ಬ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಲಹೆಯನ್ನು ತಿರಸ್ಕರಿಸಿದ್ದಾರೆ. ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued