ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ
ಬೆಂಗಳೂರು: ಜೆಡಿಎಸ್‌ಗೆ ಅಧಿಕೃತವಾಗಿ ಪಾದಾರ್ಪಣೆ ಮಾಡಿದ ಸಿ.ಎಂ. ಇಬ್ರಾಹಿಂ ಭಾನುವಾರ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಬಳಿಕ ಹಾಲಿ ಅಧ್ಯಕ್ಷ ಎಚ್. ಕೆ. ಕುಮಾರಸ್ವಾಮಿಯವರು ಪಕ್ಷದ ಧ್ವಜ ನೀಡಿ ರಾಜ್ಯಾಧ್ಯಕ್ಷರ ಅಧಿಕಾರ ಹಸ್ತಾಂತರಿಸಿದರು. ಮಾಜಿ ಪ್ರಧಾನಿ, ಪಕ್ಷ ವರಿಷ್ಠ ಹೆಚ್.ಡಿ ದೇವೇಗೌಡ … Continued