ಫೆ.14ರಂದು ಪರಿಷತ್ ಸ್ಥಾನಕ್ಕೆ ರಾಜೀನಾಮೆ, ಅಂದೇ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟ: ಸಿಎಂ ಇಬ್ರಾಹಿಂ
ಮೈಸೂರು: ಫೆಬ್ರವರಿ 14 ರಂದು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅಂದೇ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಜನಾಭಿಪ್ರಾಯ ಸಂಗ್ರಹಿಸಿ ಯಾವ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ನಿರ್ಧರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್‌ನ ಅಧ್ಯಾಯ ಮುಗಿದು ಹೋಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ … Continued