ನಾಳೆ (ಮೇ 30) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ ಬಹುತೇಕ ಖಚಿತ
ಬೆಂಗಳೂರು : ಇಲ್ಲಿನ ವಿಧಾನ ಸೌಧದಲ್ಲಿ ಶನಿವಾರ (ಮೇ 30) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಿಗದಿಯಾಗಿದ್ದು, ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಶಿವಕುಮಾರ ಅವರನ್ನು ಹೆಸರಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ … Continued