ವಿಶ್ವವಿದ್ಯಾಲಯಗಳ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್ ವಿತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವ ವಿದ್ಯಾಲಯಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಶ್ವೇಶ್ವರಯ್ಯ … Continued