ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ : ತೆರಿಗೆಯೋ.. ವಿನಾಯ್ತಿಯೋ..?
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ನೀತನ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿರುವುದರ ಮಧ್ಯೆ ಬಜೆಟ್ ಮಂಡನೆಯಾಗಲಿದೆ. ತಮ್ಮ 14ನೇ ಬಜೆಟ್ ಮಂಡನೆ ಮಾಡಲಿರುವ ಸಿದ್ದರಾಮಯ್ಯ ಈಗಾಗಲೇ ಬಜೆಟ್ ಪೂರ್ವಭಾವಿ ಸಭೆ ನಡೆಸಿಯಾಗಿದೆ. ವಿವಿಧ ಗ್ಯಾರಂಟಿ ಯೋಜನೆಗಳ ಜಾರಿ ಭರವಸೆಯೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರಕ್ಕೆ ಈಗ ಹಣಕಾಸು ಹೊಂದಿಸುವುದು … Continued