ಕೆಪಿಎಸ್​​ಸಿ ಸದಸ್ಯರ ಹುದ್ದೆಗೆ ಮೂವರು ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಖಾಲಿ ಇರುವ ಸದಸ್ಯರ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರು ಹೆಸರನ್ನು ಶಿಫಾರಸು ಮಾಡಿದ್ದಾರೆ. ಬೆಂಗಳೂರಿನ ಡಾ.ಆರ್​.ಕಾವಾಲಮ್ಮ, ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್​​ ಡಾ. ಹೆಚ್​.ಎಸ್​. ಭೋಜ್ಯನಾಯ್ಕ ಹಾಗೂ ಬೀದರಿನ ಬಸವರಾಜ್​​​ ಮಲ್ಗೆ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಕೆಪಿಎಸ್‌ಸಿ ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ … Continued