ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ (AIIMS) ಸ್ಥಾಪನೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ಶನಿವಾರ ಪತ್ರ ಬರೆದಿರುವ ಅವರು, “ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ … Continued