ಮುಡಾ ಹಗರಣ : ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ತಮ್ಮ ಅರ್ಜಿ ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯು ವಿಭಾಗೀಯ ಪೀಠದ ಮುಂದೆ … Continued