ದೆಹಲಿಯ ಐಎಎಸ್ ಕೋಚಿಂಗ್ ಸೆಂಟರ್ ನೆಲಮಾಳಿಗೆಯಲ್ಲಿ ನೀರು ನುಗ್ಗಿ 3 ಯುಪಿಎಸ್ ಸಿ ವಿದ್ಯಾರ್ಥಿಗಳು ಸಾವು
ನವದೆಹಲಿ : ಪಶ್ಚಿಮ ದಿಲ್ಲಿಯ ಜನಪ್ರಿಯ ಕೋಚಿಂಗ್ ಸೆಂಟರ್ನ ನೆಲಮಾಳಿಗೆಯಲ್ಲಿ ಹಠಾತ್ ನೀರು ನುಗ್ಗಿದ ಪರಿಣಾಮ ನಾಲ್ಕು ಗಂಟೆಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಂದ್ರ ನಗರದ ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ನ ನೆಲಮಾಳಿಗೆಯು ಶನಿವಾರ ಸಂಪೂರ್ಣವಾಗಿ ಜಲಾವೃತಗೊಂಡಿರುವುದನ್ನು ದೃಶ್ಯಗಳು ತೋರಿಸಿವೆ. ಶನಿವಾರ ರಾತ್ರಿ 7:19 ಕ್ಕೆ … Continued