ಈ ಜಿಲ್ಲೆಗಳಲ್ಲಿ ಆಗಸ್ಟ್ 10ರ ವರೆಗೆ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ .ಬಹುತೇಕ ಕರಾವಳಿ , ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಆಗಸ್ಟ್‌ 10ರ ವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು … Continued