ಕರ್ನಾಟಕ ಬಜೆಟ್‌ 2022-23: ಕರಾವಳಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಏನೇನು ಘೋಷಣೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಲವು ಘೋಷಣೆ ಮಾಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ … Continued

ಇಂದಿನಿಂದ 3 ದಿನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ, ಚಳಿಯೂ ಹೆಚ್ಚಳ :ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನ. 16ರ ವರೆಗೂ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜೊತೆಗೆ ಚಳಿ ಗಾಳಿಯೂ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ … Continued

ಕರ್ನಾಟಕದಲ್ಲಿ ಇನ್ನೂ ನಾಲ್ಕೈದು ದಿನ ಭಾರಿ ಮಳೆ, ಕರಾವಳಿ ಜಿಲ್ಲೆಗಳು, ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ರಾಜ್ಯದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ, … Continued