ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ ರಣಬಿಸಿಲು ; ಕೆಲವೆಡೆ ಬಿಸಿಗಾಳಿ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಋತುವಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಕರ್ನಾಟಕದಲ್ಲಿ ದಾಖಲಾಗಿದೆ. ಹೆಚ್ಚಿನ ಉಷ್ಣತೆಯು ಬೇಸಿಗೆಯ ತಿಂಗಳುಗಳಾದ ಮಾರ್ಚ್ ಮತ್ತು ಮೇ ನಡುವೆ ಇರುತ್ತದೆ. ಎಲ್ಲಾ ಮೂರು ತಿಂಗಳ ಕಾಲ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾಗದಲ್ಲಿ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ. … Continued

ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಗಾಳಿ ಮಳೆ ಸಾಧ್ಯತೆ: ಇಂದು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್‍ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ ಇದೆ ಎಂದು ಹವಾಮಾನ … Continued