ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಮಿಕ್ ಪುಸ್ತಕಗಳಲ್ಲಿ ಅಡಗಿಸಿಟ್ಟಿದ್ದ 40 ಕೋಟಿ ರೂ. ಮೌಲ್ಯದ ಕೊಕೇನ್ ವಶ

ಬೆಂಗಳೂರು : ಶನಿವಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೂಪರ್ ಹೀರೋ ಕಾಮಿಕ್ ಪುಸ್ತಕಗಳ ಒಳಗೆ ಅಡಗಿಸಿಟ್ಟಿದ್ದ ನಾಲ್ಕು ಕಿಲೋಗ್ರಾಂಗಳಷ್ಟು ಕೊಕೇನ್ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 40 ಕೋಟಿ ರೂ.ಗಳು ಎಂದು ಹೇಳಲಾಗಿದೆ. ಈ ಸಂಬಂಧ ಒಬ್ಬ ಪ್ರಯಾಣಿಕನನ್ನು ಬಂಧಿಸಲಾಗಿದೆ. ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಶನಿವಾರ (ಜುಲೈ 18) … Continued

ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಚೆನ್ನೈ: ಕೊಕೇನ್ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ತಮಿಳು ಮತ್ತು ತೆಲುಗು ಚಲನಚಿತ್ರ ನಟ ಶ್ರೀಕಾಂತ ಅವರನ್ನು ಪೊಲೀಸರು ಬಂಧಿಸಿದ್ದು, ಚೆನ್ನೈ ನ್ಯಾಯಾಲಯವು ಜುಲೈ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ನಟನನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅಧಿಕೃತವಾಗಿ ಬಂಧಿಸಲಾಯಿತು. ಸೋಮವಾರ ಮಧ್ಯಾಹ್ನ ನಟ ಶ್ರೀಕಾಂತ ಅವರನ್ನು … Continued

ಗುಜರಾತಿನಲ್ಲಿ 5,000 ಕೋಟಿ ರೂ. ಮೌಲ್ಯದ 518 ಕೆಜಿ ಕೊಕೇನ್ ವಶ…

ನವದೆಹಲಿ: ಭಾನುವಾರ ವಿಶೇಷ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತಿನ ಅಂಕಲೇಶ್ವರ ನಗರದಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರು ಮತ್ತು ಗುಜರಾತ್ ಪೊಲೀಸರ ಜಂಟಿ ತಂಡ ಅಂಕಲೇಶ್ವರದಲ್ಲಿರುವ ಆವ್ಕಾರ್ ಡ್ರಗ್ಸ್ ಲಿಮಿಟೆಡ್ ಕಂಪನಿಯ ಆವರಣದ ಮೇಲೆ ದಾಳಿ ನಡೆಸಿದ್ದು, ಈ ವೇಳೆ 518 ಕೆಜಿ ಡ್ರಗ್ಸ್ ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮಾರುಕಟ್ಟೆ … Continued

ಆಹಾರದ ಪ್ಯಾಕೆಟ್‌ಗಳಲ್ಲಿ ತುಂಬಿ ಸಾಗಿಸುತ್ತಿದ್ದ ₹ 2,000 ಕೋಟಿ ಮೌಲ್ಯದ ಕೊಕೇನ್ ದೆಹಲಿಯಲ್ಲಿ ವಶ…!

ನವದೆಹಲಿ: ಒಂದು ವಾರದಲ್ಲಿ, ದೆಹಲಿಯಲ್ಲಿ ₹ 7,000 ಕೋಟಿಗೂ ಹೆಚ್ಚು ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಗುರುವಾರ ದೆಹಲಿಯ ರಮೇಶ ನಗರದಲ್ಲಿ ಮಾದಕವಸ್ತು ಜಾಲವನ್ನು ಭೇದಿಸಿದ್ದು, ತಿಂಡಿ ಪ್ಯಾಕೆಟ್‌ಗಳಲ್ಲಿ ತುಂಬಿದ ₹ 2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ. ದೆಹಲಿ ಪೊಲೀಸರ ವಿಶೇಷ ಘಟಕವು ಜಿಪಿಎಸ್ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಕೋಟಿ ರೂ. ಮೌಲ್ಯದ ಕೊಕೇನ್ ವಶ; ಮಹಿಳೆ ಬಂಧನ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಕೀನ್ಯಾದ ಮಹಿಳೆಯೊಬ್ಬರಿಂದ 30 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 12 ರಂದು ದೋಹಾದಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದ ಮಹಿಳೆಯನ್ನು ಡಿಆರ್‌ಐ ಘಟಕವು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ತಪಾಸಣೆಗೆ … Continued