ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ಜಂತರ್ ಮಂತರ್ನಲ್ಲಿ ಸಿಜೆಪಿ (CJP) ಪ್ರತಿಭಟನಾಕಾರರ ವಿರುದ್ಧ ನಡೆದಿರುವ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಈ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಅವರು ಅರ್ಜಿದಾರರ ಪರ ವಕೀಲರಿಗೆ, “ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಹೇಳಿದ ಘಟನೆ ಗಮನ ಸೆಳೆಯಿತು. ವಿದ್ಯಾರ್ಥಿ … Continued