ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್‌ ರದ್ದು ಮಾಡಿದ ಸುಪ್ರೀಂ ಕೋರ್ಟ್‌ ; ಆದರೆ ಕೆಲವರಿಗೆ ವಿನಾಯಿತಿ ಇಲ್ಲ…

ನವದೆಹಲಿ: ಜುಲೈ 20ರಂದು ನಡೆದ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಗಳ ಬಳಿಕ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ಮಾಡಿದ್ದು, ಜುಲೈ 20ರಿಂದ 25ರವರೆಗೆ ವಿದ್ಯಾರ್ಥಿಗಳ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ ಪೀಠವು, ದೇಶದ … Continued

ಎಫ್‌ಆರ್‌ಎಸ್‌ ಮೂಲಕ ಜಂತರ್ ಮಂತರ್ ಪ್ರತಿಭಟನೆಯಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆಯವರ ಗುರುತು ಪತ್ತೆಹಚ್ಚಿದ ದೆಹಲಿ ಪೊಲೀಸರು

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದ್ದು, ಇಂದು (ಜುಲೈ ೨೫) ಮೂರನೇ ಸುತ್ತಿನ ಮಾತುಕತೆ ನಡೆಯುತ್ತಿದೆ. ಇದೇ ವೇಳೆ, ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ವೇಳೆ ಜಂತರ್ ಮಂತರ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಮೂಲಗಳ ಪ್ರಕಾರ, ಜುಲೈ 20ರ … Continued

ಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿ

ನವದೆಹಲಿ: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಾವರು ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಾಕ್ರೋಚ್‌ ಜನತಾ ಪಾರ್ಟಿ (CJP) ಬ್ಯಾನರ್ ಅಡಿಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತೆರೆ ಎಳೆಯುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ … Continued

ಸಿಜೆಪಿ ‘ಚಲೋ ಸಂಸತ್’ ಮೆರವಣಿಗೆಗೆ ತಡೆ: ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಪೊಲೀಸ್ ಅನುಮತಿ ನಿರಾಕರಿಸಿದ್ದರೂ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ‘ಚಲೋ ಸಂಸತ್’ ಪ್ರತಿಭಟನೆಗಾಗಿ ದೆಹಲಿಯಲ್ಲಿ ಸೇರಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಟಿಯರ್‌ ಗ್ಯಾಸ್‌ ಶೆಲ್‌ಗಳನ್ನು ಸಿಡಿಸಿದ್ದು, ಲಾಠಿ ಪ್ರಹಾರವನ್ನೂ ನಡೆಸಿದರು. ಮುಖ್ಯವಾಗಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಜಂತರ್ ಮಂತರ್ … Continued