ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವಿನ ಪ್ರಕರಣ : ಫಾರ್ಮಾ ಕಂಪನಿಯ ಮಾಲೀಕರ ಬಂಧನ
ಚೆನ್ನೈ/ಭೋಪಾಲ: ಹಲವಾರು ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕಲಬೆರಕೆ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡು ಮೂಲದ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕರನ್ನು ಬಂಧಿಸಲಾಗಿದೆ. ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಭಾರತದ ಅತ್ಯಂತ ಭಯಾನಕ ಔಷಧ ಹಗರಣಗಳಲ್ಲಿ ಒಂದಾದ ಪ್ರಕರಣದ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ತನಿಖೆ ಮುಂದುವರೆದಿರುವ ಕಾರಣ, ಕಂಪನಿಯ ಮಾಲೀಕ ರಂಗನಾಥನ್ … Continued