ವೀಡಿಯೊ | ಟ್ರಂಪ್ ಪಾಲ್ಗೊಂಡಿದ್ದ ಅಮೆರಿಕ ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ ; ದಾಳಿ ಮಾಡಲು ಬಂದಿದ್ದ ವ್ಯಕ್ತಿ ಯಾರು ?
ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಆಡಳಿತ ಶಕ್ತಿಕೇಂದ್ರ ವೈಟ್ ಹೌಸ್ ನಲ್ಲಿ ವರದಿಗಾರರ ವಾರ್ಷಿಕ ಔತಣಕೂಟ ಕಾರ್ಯಕ್ರಮದಲ್ಲಿ ಹಠಾತ್ ಶೂಟೌಟ್ ಸದ್ದು ಕೇಳಿಬಂದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸುರಕ್ಷಿತವಾಗಿ ಅಧಿಕಾರಿಗಳು ಸ್ಥಳಾಂತರಿಸಿದ ಘಟನೆ ನಡೆಯಿತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಭಾಗವಹಿಸಿದ್ದ ಹೈ-ಪ್ರೊಫೈಲ್ ‘ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ … Continued