ವೀಡಿಯೊ..| ಪತ್ರಿಕಾಗೋಷ್ಠಿ ವೇಳೆ ಕುಸಿದು ಬಿದ್ದ ಸ್ವೀಡನ್ನಿನ ನೂತನ ಆರೋಗ್ಯ ಸಚಿವೆ…!

ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ, ಹೊಸದಾಗಿ ನೇಮಕಗೊಂಡ ಸ್ವೀಡನ್‌ನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದಾರೆ. 48 ವರ್ಷದ ಮಹಿಳೆ ಸ್ವೀಡಿಷ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಮತ್ತು ಕ್ರಿಶ್ಚಿಯನ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಅವರ ಜೊತೆ ನಿಂತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾಗ ಈ ಘಟನೆ … Continued

ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಅವರು ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದಿದ್ದಾರೆ ಎನ್ನಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಶುಕ್ರವಾರ ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾ ಅವರನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತರಲಾಗಿತ್ತು. 45 ನಿಮಿಷದ … Continued