ಕಾಲೇಜು ಆರಂಭದ ಬಗ್ಗೆ ಇನ್ನೆರಡು ದಿನದಲ್ಲಿ ನಿರ್ಧಾರ: ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಶೇ.75ರಷ್ಟು ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಸರಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳ ತೆಗೆದುಕೊಂಡರೆ ಶೇ.65ರಷ್ಟು ವಿದ್ಯಾರ್ಥಿಗಳು … Continued