ಅಲಾಹಾಬಾದ್ ಹೈಕೋರ್ಟಿಗೆ ನ್ಯಾಯಮೂರ್ತಿ ವರ್ಮಾ ವರ್ಗಾವಣೆ ಮಾಡಲು ಕೊಲಿಜಿಯಂ ನಿರ್ಧಾರ
ನವದೆಹಲಿ : ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಮರಳಿ ಅವರ ಮಾತೃ ಸಂಸ್ಥೆಯಾದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ಧರಿಸಿದೆ. ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾದ ನಂತರ ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್ 20 … Continued