ವೀಡಿಯೊ..| ವಿಮಾನ ಲ್ಯಾಂಡ್ ಆಗುತ್ತಿದ್ದಾಗ ರನ್ ವೇಯಲ್ಲಿ ಅಚಾನಕ್ ಆಗಿ ಬಂದ ಮತ್ತೊಂದು ವಿಮಾನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಿದ ಪೈಲಟ್…!
ಚಿಕಾಗೋ : ಮಂಗಳವಾರ ಬೆಳಿಗ್ಗೆ ಅಮೆರಿಕದ ಚಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿ ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆಯುವುದನ್ನು ಪೈಲಟ್ ತನ್ನ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾನೆ. ಸೌತ್‌ವೆಸ್ಟ್ ಏರ್‌ಲೈನ್ಸ್ ಪೈಲಟ್ ಕೊನೆಯ ಕ್ಷಣದಲ್ಲಿ ವಿಮಾನದ ಲ್ಯಾಂಡಿಂಗ್ ಮಾಡುವುದನ್ನು ಕೈಬಿಟ್ಟು ಮತ್ತೆ ವಿಮಾನವನ್ನು ಹಾರಿಸಿ ಸಂಭವನೀಯ ದೊಡ್ಡ ದುರಂತವನ್ನು ತಪ್ಪಿಸಿದ್ದಾನೆ. ಖಾಸಗಿ ಜೆಟ್ ಪೈಲಟ್ ಅನುಮತಿಯಿಲ್ಲದೆ ರನ್‌ವೇ … Continued