ಕಲ್ಲಂಗಡಿ ಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

 ಶ್ರೀಕಂಠ ಬಾಳಗಂಚಿ ಹೇಳಿಕೇಳಿ ಇದು ಬೇಸಿಗೆ ಕಾಲ. ಬೇಸಿಗೆ ಕಾಲದಲ್ಲಿ ತಣ್ಣಗೆ ಇರುವ ಪದಾರ್ಥಗಳನ್ನು ತಿನ್ನುವ ಮತ್ತು ಕುಡಿಯುವ ಮೂಲಕ ದೇಹವನ್ನು ತಣ್ಣಗೆ ಇಟ್ಟುಕೊಳ್ಳಲು ಬಯಸುತ್ತೇವೆ. ಇದಕ್ಕೆ ಅನುಗುಣವಾಗಿ ನಮ್ಮ ಪ್ರಕೃತಿಯೂ ನಮ್ಮೊಂದಿಗೆ ಇದ್ದು ಬೇಸಿಗೆ ಕಾಲದಲ್ಲಿಯೇ ತಣ್ಣನೆ ಹಣ್ಣುಗಳಾದ ಕಲ್ಲಂಗಡಿ ಮತ್ತು ಕರ್ಬೂಜ (ಸಿದ್ದೋಟೆ ಹಣ್ಣು) ರಸ್ತೆಗಳ ಬದಿಗಳಲ್ಲಿಯೂ ಮತ್ತು ಮಾರುಕಟ್ಟೆಗಳಲ್ಲಿಯೂ ಸಿಗುತ್ತಿತ್ತು. ಉಳ್ಳವರು … Continued