ಬೆಂಗಳೂರು: ಹಾಸ್ಯನಟ ಮುನಾವರ್ ಫರೂಕಿ ಹಾಸ್ಯ ಕಾರ್ಯಕ್ರಮ ರದ್ದು

ಬೆಂಗಳೂರು : ಇಂದು (ನವೆಂಬರ್ 28) ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ನಡೆಯಬೇಕಿದ್ದ ಹಾಸ್ಯನಟ ಮುನಾವರ್ ಫರೂಕಿ ಅವರ ‘ಡೋಂಗ್ರಿ ಟು ನೋ ವೇರ್’ ಕಾರ್ಯಕ್ರಮವನ್ನು ಭಾನುವಾರ ರದ್ದುಗೊಳಿಸಲಾಗಿದೆ. ಶನಿವಾರ, ಬೆಂಗಳೂರು ಪೊಲೀಸರು ಹಾಸ್ಯನಟ ಮುನಾವರ್ ಫರೂಕಿ ಅವರ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ಸೂಚಿಸಿದ್ದಾರೆ. ಸಂಘಟಕರಿಗೆ ಬರೆದ ಪತ್ರದಲ್ಲಿ, “ಹಲವಾರು ಸಂಘಟನೆಗಳು ಈ ಸ್ಟ್ಯಾಂಡ್-ಅಪ್ ಕಾಮಿಡಿ … Continued