ವಿಮಾನದಲ್ಲಿ ಬೆಂಗಳೂರಿಗೆ ಬಂದು ಮನೆ ಕಳ್ಳತನ ಮಾಡುತ್ತಿದ್ದ ಮೂವರು ಹೈಪ್ರೊಫೈಲ್‌ ಕಳ್ಳರು ಅಂದರ್..!

ಬೆಂಗಳೂರು: ಐಷಾರಾಮಿ ಜೀವನ ನಡೆಸಲು ಹಾಗೂ ಮೋಜು ಮಸ್ತಿ ನಡೆಸುವ ಸಲುವಾಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದು ಮನೆ ಕಳ್ಳತನ ಮಾಡುತ್ತಿದ್ದ ಮೂವರು ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 1.80 ಕೋಟಿ ರೂ. ಮೌಲ್ಯದ ಹಣ,ಆಭರಣ, ಲ್ಯಾಪ್‍ಟಾಪ್ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಶ್ಚಿಮಬಂಗಾಳ ಮೂಲದ ಬಿಲಾಲ್‍ ಮಂಡಲ್ (33), ಮಹರಾಷ್ಟ್ರದ ಸಲೀಂ … Continued