ಪಬ್ ಜಿ ಆಡುವಾಗ ʼಪ್ರೀತಿʼ ಬೆಳೆದ ವ್ಯಕ್ತಿಯೊಂದಿಗೆ ಇರಲು 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನದ ಮಹಿಳೆ…!?
ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ ಅಕ್ರಮವಾಗಿ ತಂಗಿದ್ದ ಪಾಕಿಸ್ತಾನಿ ಮಹಿಳೆ ಮತ್ತು ಆಕೆಯ ನಾಲ್ವರು ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. 27 ವರ್ಷದ ಪಾಕಿಸ್ತಾನಿ ಮಹಿಳೆ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಳೆ. ಜನಪ್ರಿಯ ಗೇಮಿಂಗ್ ಅಪ್ಲಿಕೇಶನ್ ಪಬ್ ಜಿ(PUBG)ಯಲ್ಲಿ ಭೇಟಿಯಾದ ಭಾರತೀಯ ವ್ಯಕ್ತಿಯ ಮೇಲೆ ಪ್ರೀತಿ ಬೆಳೆದ ನಂತರ ಅವಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಲು ಎರಡು … Continued