ಸಿಜೆಐ,ಮಣಿಪುರ ಹಿಂಸಾಚಾರದ ಬಗ್ಗೆ ಕಾಮೆಂಟ್ : ಬರಹಗಾರ ಬದ್ರಿ ಶೇಷಾದ್ರಿ ಬಂಧನ
ಚೆನ್ನೈ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ರಾಜಕೀಯ ವಿಶ್ಲೇಷಕ ಮತ್ತು ಪ್ರಕಾಶಕ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ ವಾರ ಜುಲೈ 22 ರಂದು ಅವರು ಅಧಾನ್ ತಮಿಳು ಯೂಟ್ಯೂಬ್‌ಗೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆಗಳಿಗಾಗಿ ಅವರ ಬಂಧನವಾಗಿದೆ. ಕಾರ್ಯಕ್ರಮದಲ್ಲಿ ಅವರು ಮಣಿಪುರ ಹಿಂಸಾಚಾರ, ಕುಕಿಗಳು, ಮೈತೆಯ್‌ಗಳು, ನಾಗಾಗಳು ಮತ್ತು … Continued