ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ದರ ಹೆಚ್ಚಳ..!
ನವದೆಹಲಿ: ಅನಿಲ ಬಳಕೆದಾರರಿಗೆ ಸರಕಾರ ಮತ್ತೆ ಶಾಕ್ ನೀಡಿದ್ದು ಈ ಬಾರಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಿಲ್ಲ. ಪ್ರತಿ ತಿಂಗಳ ಮೊದಲ ದಿನ ಸಾಮಾನ್ಯವಾಗಿ ತೈಲಕಂಪನಿಗಳು ಅಡುಗೆ ಅನಿಲ ದರ ಪರಿಷ್ಕರಿಸುತ್ತವೆ. ೧೯ ಕೆಜಿಯ ವಾಣಿಜ್ಯ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು … Continued