ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ…
ನವದೆಹಲಿ : ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರವನ್ನು ನವೆಂಬರ್ 1 ರಿಂದ 62 ರೂ.ಗಳಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಈಗ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆ 1,740 ರೂ.ನಿಂದ 1,802 ರೂ.ಗೆ ಏರಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ದೆಹಲಿಯ ಹೊರತಾಗಿ, ಬೆಂಗಳೂರಿನಲ್ಲಿ 1,879 ರೂ., ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ … Continued