ಹುಬ್ಬಳ್ಳಿ: 6 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಉಪ ಆಯುಕ್ತ
ಹುಬ್ಬಳ್ಳಿ: ತೆರಿಗೆ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರನ್ನು (Deputy Commissioner) ಲೋಕಾಯುಕ್ತ ಪೊಲೀಸರು ಸೋಮವಾರ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತ ಅಧಿಕಾರಿಯನ್ನು ಭರತಕುಮಾರ ಹೆಗಡೆ (48) ಎಂದು ಗುರುತಿಸಲಾಗಿದೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜೀತ ನಾಯಕ್ (53) ಎಂಬವರಿಂದ 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾ … Continued